Psychology Explained: ಮನೋವಿಜ್ಞಾನದ ಬಗ್ಗೆ ಒಂದಿಷ್ಟು ಮಾಹಿತಿ-01
Psychology Explained: ಮನೋವಿಜ್ಞಾನದ ಬಗ್ಗೆ ಒಂದಿಷ್ಟು ಮಾಹಿತಿ-01 Psychology Explained: ಮನುಷ್ಯ ಸ್ವಭಾವತಃ ಕುತೂಹಲಕಾರಿ. ತನ್ನ ಸುತ್ತಮುತ್ತಲಿನ ವಿದ್ಯಮಾನಗಳ ಬಗ್ಗೆ ತಿಳಿಯಲು ಉತ್ಸುಕನಾಗಿರುತ್ತಾನೆ. ಜೀವವಿಕಾಸದ ಹಾಗೂ ವಿಜ್ಞಾನ-ತಂತ್ರಜ್ಞಾನದ ಬೆಳವಣಿಗೆಗಳ ಪರಿಣಾಮವಾಗಿ ಮನುಷ್ಯರ ನಡವಳಿಕೆಯಲ್ಲಿ ವೈವಿಧ್ಯತೆ ಕಂಡುಬರುತ್ತದೆ. ಇದರಿಂದಾಗಿ ಅವನ ಮನಸ್ಸಿನಲ್ಲಿ ಹತ್ತು ಹಲವು ಪ್ರಶ್ನೆಗಳು ಮೂಡುತ್ತವೆ. ಉದಾಹರಣೆಗೆ :- ಎಲ್ಲರೂ ಮನುಷ್ಯರೇ ಆದರೂ ಅವರ ವರ್ತನೆಗಳು ಭಿನ್ನವಾಗಿರಲು ಕಾರಣ ಏನು? ಒಬ್ಬ ಬುದ್ದಿವಂತ, ಒಬ್ಬ ದಡ್ಡ. ಒಬ್ಬ ಧೈರ್ಯಶಾಲಿ, ಒಬ್ಬ ಅಂಜುಬುರುಕ, ಒಬ್ಬ ಒಳ್ಳೆಯ ಕಲಾವಿದ. ಹಾಡುಗಾರ, … Read more